Sir cv raman history in kannada
Sir cv raman history in kannada book...
ಚಂದ್ರಶೇಖರ ವೆಂಕಟರಾಮನ್
ಸರ್ ಸಿ.ವಿ.ರಾಮನ್ (Sir ) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ.[೨] ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ.[೩] ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.[೪]
ಬಾಲ್ಯ, ವಿದ್ಯಾಭ್ಯಾಸ, ವೃತ್ತಿ
[ಬದಲಾಯಿಸಿ]ಚಂದ್ರಶೇಖರ ವೆಂಕಟಾರಾಮನ್, ನವೆಂಬರ್ ೭, ೧೮೮೮ ರಲ್ಲಿ ತಮಿಳುನಾಡುನ ತಿರುಚಿನಾಪಳ್ಳಿ ಜಿಲ್ಲೆಯ 'ತಿರುವನೈಕಾವಲ್' ಎಂಬಲ್ಲಿ ಜನಿಸಿದರು.[೫] ಅವರ ತಂದೆ, ಚಂದ್ರಶೇಖರ್ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದರು.
ತಾಯಿಯವರ ಹೆಸರು, ಪಾರ್ವತಿ ಅಮ್ಮಾಳ್.[೬] ಆದರೆ ಕುಟುಂಬ ದೊಡ್ಡದಾಗಿದ್ದರಿಂದ ಬಡತನದ ಸ್ಥಿತಿಯಲ್ಲಿದ್ದರು.
Sir cv raman history in kannada
ರಾಮನ್ ಗೆ ಸಾಕಷ್ಟು ಶೈಕ್ಷಣಿಕ ಸೌಕರ್ಯಗಳನ್ನು ಒದಗಿಸುವ ಅನುಕೂಲ ಅವರಿಗಿರಲಿಲ್ಲ. ಇವರ ಎಳೆತನದ ವಿದ್ಯಾಭ್ಯಾಸ ವಿಶಾಖಪಟ್ಟಣದಲ್ಲಿ ಆಯಿತು.[೭] ಮೇಧಾವಿಯಾಗಿದ್ದ ರಾಮನ್ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಮಾಡಿದ ಸಾಧನೆ ಅಪಾರವಾಗಿತ್ತು.
- ೧೯೦೦: ತಮ್ಮ ೧೨ ನೆ ವಯಸ್ಸಿನಲ್ಲೇ ಮೆಟ್ರಿಕ್ಯುಲೆಶನ್ ಮುಗಿಸಿದರು.
- ೧೯೦೪: ಮದ್ರ